ಬೆಂಗಳೂರು, ಏಪ್ರಿಲ್ 08: ಕರ್ನಾಟಕ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಶೇಕಡಾ 93.90 ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, …
Naragund
-
-
ಸುತ್ತಾ-ಮುತ್ತಾ
ಮುಂಡರಗಿಯಲ್ಲಿ ಭಕ್ತಿ ಭಾವನೆಗೆ ನುಡಿದ ಶ್ರೀ ರೇಣುಕಾಚಾರ್ಯ ಜಯಂತಿ ಮೆರವಣಿಗೆ..
by CityXPressby CityXPressಮುಂಡರಗಿ: ತಾಲೂಕು ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಪಟ್ಟಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಜಯಂತಿ ಪ್ರಯುಕ್ತ ರೇಣುಕಾಚಾರ್ಯರ ಭಾವಚಿತ್ರದ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆಯನ್ನು ಮುಂಡರಗಿ ಸಂಸ್ಥಾನಮಠದ ಶ್ರೀ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಚಾಲನೆ …
-
ರಾಜ್ಯ
ಜಗದ ಎಲ್ಲ ಜನರನ್ನ ಮಿತ್ರರಂತೆ ಕಾಣುವ ಅಜಾತ ಶತ್ರುವೇ ವೀರಶೈವನು: ಹಂಪಸಾಗರದ ಶಿವಲಿಂಗ ರುದ್ರಮುನಿ ಶ್ರೀಗಳು..
by CityXPressby CityXPressಮುಂಡರಗಿ: ಶತ್ರು ಇಲ್ಲದೆ, ಜಗದ ಜನರನ್ನ ಮಿತ್ರರಂತೆ ಕಾಣುವ ಅಜಾತ ಶತ್ರುವೇ ವೀರಶೈವನು ಎಂದು ಹಂಪಸಾಗರದ ಶ್ರೀ ಷ.ಬ್ರ. ಶಿವಲಿಂಗ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಕರೆ ನೀಡಿದರು. ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣಮಂಟಪದಲ್ಲಿ ಜರಗಿದ ಶ್ರೀ …
-
ಹುಬ್ಬಳ್ಳಿ, ಏಪ್ರಿಲ್ 6 – ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಪ್ರಾಣ ಕಳೆದುಕೊಂಡಿರುವ ದುಃಖದ ಘಟನೆ ನಡೆದಿದೆ. ವರೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಕಾರು ನೂಲ್ವಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ …
-
ಸುತ್ತಾ-ಮುತ್ತಾ
ಮುಂಡರಗಿಯಲ್ಲಿ ನಾಳೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ: ಭಕ್ತಿಯ ವೈಭವಕ್ಕೆ ಸನ್ನದ್ಧತೆ!
by CityXPressby CityXPressಮುಂಡರಗಿ: ತಾಲೂಕು ಶ್ರೀ ವೀರಮಾಹೇಶ್ವರ ಜಂಗಮಾಭಿವೃದ್ಧಿ ಸಂಘದ ವತಿಯಿಂದ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ, ಏಪ್ರಿಲ್ 7, 2025 ರಂದು (ನಾಳೆ) ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸ್ಥಳಿಯ ಧಾರ್ಮಿಕ ಕೇಂದ್ರವಾದ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ …
-
ಕೊಲಂಬೊ: ಶ್ರೀಲಂಕಾ ತನ್ನ ಅತ್ಯುನ್ನತ ನಾಗರಿಕ ಗೌರವವಾದ ‘ಮಿತ್ರ ವಿಭೂಷಣ’ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೆಂದ್ರ ಮೋದಿಗೆ ಪ್ರದಾನ ಮಾಡಿದೆ. ಈ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಪ್ರಧಾನಿ ಮೋದಿ, “ಈ ಪ್ರಶಸ್ತಿಯನ್ನು 140 ಕೋಟಿ ಭಾರತೀಯರಿಗೆ ಸಮರ್ಪಿಸುತ್ತೇನೆ,” ಎಂದು ತಿಳಿಸಿದರು. ಶ್ರೀಲಂಕಾದ …
-
ಸುತ್ತಾ-ಮುತ್ತಾ
ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವ ಆಚರಣೆ
by CityXPressby CityXPressಗದಗ, ಏಪ್ರಿಲ್ 4: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವವನ್ನು ಗದಗ ಜಿಲ್ಲಾಡಳಿತದ ವತಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಶನಿವಾರ, ಏಪ್ರಿಲ್ 5, 2025 ರಂದು …
-
ಗದಗ ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ ಗದಗ ಕಚೇರಿ ಪೊಲೀಸ್ ಅಧಿಕಾರಿಗಳು ಏಪ್ರಿಲ್ 9 ರ ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಚೇರಿ ಗದಗದಲ್ಲಿ …
-
ಸುತ್ತಾ-ಮುತ್ತಾ
ಉದ್ಯೋಗ ಖಾತ್ರಿ ದಿನಕ್ಕೆ ₹ 370: ದುಡಿಯುವ ಕೈಗೆ ಕೆಲಸ: ಅಂತರ್ಜಲ ಮಟ್ಟ ಹೆಚ್ಚಳಕೆ ಪೂರಕ
by CityXPressby CityXPressಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ ದಿನಕ್ಕೆ 370 ರೂ. ಹಣ ಪಾವತಿಸಲಾಗುತ್ತದೆ …
-
ಗದಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿ ಮಾಡಿದೆ. ಆದ್ರೂ ಕೂಡಾ ಮೈಕ್ರೋ ಫೈನಾನ್ಸ್ ಕಿರುಕುಳ ನಿಲ್ತಾಯಿಲ್ಲಾ. ಹೌದು ಮನೆಗೆ ಬಂದು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು, ಸಾಲದ ಹಣವನ್ನು ಕಟ್ಟುವಂತೆ ಕಿರುಕುಳ ನೀಡಿದ್ದಕ್ಕೆ, ಮನೆ ಮಾಲೀಕ ಮನನೊಂದು …