ನೆಲಮಂಗಲ: ಬೃಹತ್ ಕಂಟೇನರ್ ವಾಹನ ಕಾರ್ ಮೇಲೆ ಬಿದ್ದು ಕಾರಿನಲ್ಲಿದ್ದವರೆಲ್ಲರೂ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪ ನಡೆದಿದೆ.ಭೀಕರ ಅಪಘಾತದಲ್ಲಿ 6 ಮುಗ್ಧ ಜೀವಗಳು ಬಲಿಯಾಗಿವೆ. ಘಟನೆಯ ದೃಶ್ಯಾವಳಿ ನೋಡಿದ್ರೆ ಎದೆ ಝಲ್ ಅನ್ನಿಸುತ್ತದೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬದವರಾಗಿದ್ದು, …
Tag: