3.68 ಕೋಟಿ ರೂ. ಮೌಲ್ಯದ ಬಂಗಾರ, ಬೆಳ್ಳಿ, ವಾಹನ, ನಗದು, ಮೊಬೈಲ್ ಪತ್ತೆ | 1,066 ಪ್ರಕರಣಗಳು ಭೇದನೆ ಗದಗ: ಕಳ್ಳರ ಬೆನ್ನುಬಿದ್ದ ಗದಗ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಇದೀಗ ಭರ್ಜರಿ ಫಲ ನೀಡಿದೆ. ಕಳೆದೊಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ …
Ron
-
-
ಲಕ್ಷ್ಮೇಶ್ವರ: ಹಳ್ಳದ ಪಕ್ಕದಲ್ಲಿ ಕೂಲಿ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ನಡೆದಿದೆ. ವರದಿ: ಮಹಲಿಂಗೇಶ ಹಿರೇಮಠ. ಗದಗ ಶಿಗ್ಲಿ ಗ್ರಾಮದ ಶಿವಾನಂದ ರಮೇಶ್ ಕೋಪರ್ಡೇ (38) ಮೃತಪಟ್ಟವರು. ಈತನು ನೇಕಾರಿಕೆ ಕೈಮಗ್ಗದಲ್ಲಿ …
-
ಸುತ್ತಾ-ಮುತ್ತಾ
‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಮೂಲಕ ಸ್ವಚ್ಛತೆ, ಪರಿಸರ ಸಂರಕ್ಷಣೆಯ ಜಾಗೃತಿ
by CityXPressby CityXPressಗದಗ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಶಿಕ್ಷಣ ಸಂಸ್ಥೆಯ ಬಿಪಿನ್ ಚಿಕ್ಕಟ್ಟಿ ಶಾಲೆಯಲ್ಲಿ ಆ.11ರಿಂದ ಆ.14 ರವರೆಗೆ ‘ಕ್ರಾಂತಿ ದಿನಗಳು’ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಮೊದಲ ದಿನವಾದ ಆ.11ರಂದು ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಎಂಬ ವಿಶಿಷ್ಟ ಪರಿಕಲ್ಪನೆಯ ಮೂಲಕ ವಿದ್ಯಾರ್ಥಿಗಳಲ್ಲಿ …
-
ಸುತ್ತಾ-ಮುತ್ತಾ
ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಯಲ್ಲಿ ತ್ಯಾಜ್ಯ, ವ್ಯಸನ ಹಾಗೂ ಸೋಮಾರಿತನದ ವಿರುದ್ಧ ವಿದ್ಯಾರ್ಥಿಗಳಿಗೆ ಜಾಗೃತಿ: ವ್ಯಸನ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ: ವಿ.ಜಿ. ಪವಾರ್:
by CityXPressby CityXPressಗದಗ: ಮಾದಕ ವ್ಯಸನವು ಕೇವಲ ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ. ಅದು ಕುಟುಂಬ, ಸಮಾಜ ಹಾಗೂ ದೇಶದ ಭವಿಷ್ಯವನ್ನೇ ದುರ್ಬಲಗೊಳಿಸುವ ಸಾಮಾಜಿಕ ಪಿಡುಗಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಹಾಗೂ ಜಾಗೃತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಗದಗ ಗ್ರಾಮೀಣ …
-
ರಾಜ್ಯ
ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆ ತಂಗೋಡದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿರುವ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ..!
by CityXPressby CityXPressಗದಗ, ಆ. 6: ರಾಜ್ಯ ಸಚಿವ ಸಂಪುಟದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ. ಹೆಚ್.ಕೆ. ಪಾಟೀಲ ಅವರಿಗೆ ಸ್ಥಾನ ನೀಡದಿರುವುದನ್ನು ಖಂಡಿಸಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ತಂಗೋಡ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಹೆದ್ದಾರಿಯನ್ನು ತಡೆದು …
-
ರಾಜ್ಯ
ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿದ ಶಿಕ್ಷಣ ತಪಸ್ವಿಗೆ ‘ಶಿವರಾಯ’ ಅಭಿನಂದನಾ ಗ್ರಂಥ:ಗದಗದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವ ಸಮಾರಂಭ; ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ವಿಶೇಷ ಗೌರವ…
by CityXPressby CityXPressಗದಗ, ಆ. 6: ಗ್ರಾಮೀಣ ಹಿನ್ನೆಲೆಯಿಂದ ಬಂದು ಗದಗ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಶಿಕ್ಷಣತಜ್ಞ ಪ್ರೊ. ಎಸ್.ವಾಯ್. ಚಿಕ್ಕಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಸಾಧನೆಯನ್ನು ದಾಖಲಿಸುವ “ಶಿವರಾಯ” ಅಭಿನಂದನಾ ಗ್ರಂಥದ ಬಿಡುಗಡೆ ಸಮಾರಂಭವು …
-
ರಾಜ್ಯ
ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ: ಜಿಲ್ಲಾಡಳಿತ ವಿರುದ್ಧ ರೈತರ ಆಕ್ರೋಶ: ನಾಳೆ ಡಿಸಿ ಕಚೇರಿ ಎದುರು ಪ್ರತಿಭಟನೆ
by CityXPressby CityXPressಗದಗ: ನಗರದ ಜಿಲ್ಲಾಡಳಿತದ ಅಧಿಕಾರಶಾಹಿ ಧೋರಣೆ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ. 5ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ …
-
ರಾಜ್ಯ
ಕೃಷಿ ಹೊಂಡದಲ್ಲಿ ಅನಾಮಧೇಯ ಮಹಿಳೆ ಶವ ಪತ್ತೆ..! ಹತ್ಯೆ ಮಾಡಿ ಶವ ಎಸೆದಿರುವ ಶಂಕೆ..!
by CityXPressby CityXPressಗದಗ, ಆ. 4: ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅನಾಮಧೇಯ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಕೃಷಿ ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. …
-
ರಾಜ್ಯ
ಹೆಚ್.ಕೆ. ಪಾಟೀಲಗೆ ಸಚಿವ ಸ್ಥಾನ ನೀಡುವಂತೆ ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ..!22 ಜನ ನಗರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ ಘೋಷಣೆ..! ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹ..!
by CityXPressby CityXPressಗದಗ, ಆ. 4: ರಾಜ್ಯ ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ ಅವರಿಗೆ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನಪ್ರತಿನಿಧಿಗಳ ಆಕ್ರೋಶ ಭುಗಿಲೆದ್ದಿದೆ. ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ …
-
ದೇಶ
ಗದಗ ಜಿಲ್ಲೆಗೆ ಕೈ ತಪ್ಪಿದ ಸಚಿವ ಸ್ಥಾನ..! ಸ್ಪೀಕರ್ ಆಗಿ ಆಯ್ಕೆಯಾದ ರೋಣ ಶಾಸಕ ಜಿ.ಎಸ್. ಪಾಟೀಲ..!
by CityXPressby CityXPressಗದಗ, ಆ. 3: ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲೂ ಗದಗ ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜನರಲ್ಲಿ ನಿರಾಸೆ ಮೂಡಿಸಿದೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಗದಗ ಶಾಸಕ …