ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು …
Ron
-
ರಾಜ್ಯ
-
ಗದಗ: ಗದಗ ನಗರದ ಬೆಟಗೇರಿ ವಸಂತಸಿಂಗ್ ಜಮಾದಾರ ಬಡಾವಣೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ಮನಕಲಕುವ ಘಟನೆ ನಡೆದಿದೆ. 19 ವರ್ಷದ ವಂದನಾ, 47 ವರ್ಷದ ವ್ಯಕ್ತಿ ಕಿರುಕುಳದಿಂದ ಬೇಸತ್ತು ಪೆನಾಯಿಲ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ವಂದನಾ, ಗದಗನ ಜಿಮ್ಸ್ …
-
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಅಜ್ಜಿ ಸಾವಿನ ದುಃಖದಲ್ಲೂ ಮನೋಬಲವನ್ನು ಕಳೆದುಕೊಳ್ಳದೆ, ಎಸ್ಎಸ್ಎಲ್ಸಿ ಕನ್ನಡ ಪರೀಕ್ಷೆ ಬರೆದ ವಿದ್ಯಾರ್ಥಿನಿ ಜಲಜಾಕ್ಷಿ ಕಿಲಾರಿ, ಇತರರಿಗೆ ಪ್ರೇರಣೆಯಾಗಿದ್ದಾರೆ. ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಜಲಜಾಕ್ಷಿ, …
-
ರಾಜ್ಯ
ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ..! ಹನಿಟ್ರ್ಯಾಪ್ ಕುರಿತು ಡಿ ಕೆ ಶಿವಕುಮಾರ ಪ್ರಶ್ನೆ?
by CityXPressby CityXPressಮಡಿಕೇರಿ: ಶಾಸಕರ ಹನಿಟ್ರ್ಯಾಪ್ ಪ್ರಕರಣವನ್ನು ಒತ್ತಿಹೇಳುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ‘ಸುಮ್ಮನೆ ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಬರುತ್ತಾರೆಯೇ? ನೀವು ಹಲೋ ಎಂದರೆ ಅವರು ಹಲೋ ಎನ್ನುತ್ತಾರೆ. ನೀವು ಪ್ರತಿಕ್ರಿಯೆ ನೀಡಲಿಲ್ಲ ಎಂದರೆ ಯಾರಾದರೂ ಮಾತನಾಡಿಸುತ್ತಾರಾ?’ ಎಂದು ಅವರು ಪ್ರಶ್ನಿಸಿದ್ದಾರೆ. …
-
ರಾಜ್ಯ
ಸ್ವಾತಿ ಕೊಲೆ ಖಂಡಿಸಿ ಸೂಕ್ತ ತನಿಖೆಗೆ ಆಗ್ರಹ: ಆರೋಪಿ ಗಲ್ಲಿಗೆರಿಸುವಂತೆ ಎಬಿವಿಪಿ ಪ್ರತಿಭಟನೆ
by CityXPressby CityXPressಲಕ್ಷ್ಮೇಶ್ವರ: ಲವ್ ಜಿಹಾದ್ ಕಾರಣಕ್ಕಾಗಿ ಹಾವೇರಿ ಜಿಲ್ಲಾ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರ ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ ಹತ್ಯೆಯನ್ನು ಖಂಡಿಸಿ, ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ (ಮಾ.20) ಗುರುವಾರ ಎಬಿವಿಪಿ ಸಂಘಟನೆ ನೆತೃತ್ವದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಮೆರವಣಿಗೆ ನಡೆಸಿ ಬೃಹತ್ …
-
ರಾಜ್ಯ
ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಕಳ್ಳತನದ ಆಭರಣಗಳು ಮತ್ತು ನಗದು ವಶ
by CityXPressby CityXPressಮುಂಡರಗಿ:ಗದಗ ಜಿಲ್ಲೆಯ ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ 4.10 ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳು ಮತ್ತು 90 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ 8, 2025 ರಂದು ಪಟ್ಟಣದ ಎಸ್.ಎಸ್. ಪಾಟೀಲ ನಗರದಲ್ಲಿರುವ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ …
-
ಗದಗ: ಸರ್ಕಾರದ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬೆಟಗೇರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯ ಪೋಲೀಸ್ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ, 1 ಲಕ್ಷ 12 ಸಾವಿರ …
-
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಈ ಸಂಬಂಧ 2 ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯ …
-
ಬೆಂಗಳೂರು: ಪುರುಷರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ, ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಿ ಎಂದು JDSನ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದ್ದಾರೆ. ಸದನದಲ್ಲಿ ಬಜೆಟ್ನ ಚರ್ಚೆಯಲ್ಲಿ ಮಾತನಾಡಿರೋ ಅವರು, ದುಡಿಯುವ ಜನರು ಮದ್ಯ …
-
ರಾಜ್ಯ
ಪಟ್ಟಾ ತಿದ್ದುಪಡಿಗಾಗಿ ಜನರ ಆಕ್ರೋಶ, ಪಂಚಾಯತಿ ಗೆ ಬಿಗ ಜಡಿದು ನಿವಾಸಿಗಳ ಪ್ರತಿಭಟನೆ
by CityXPressby CityXPressಲಕ್ಷ್ಮೇಶ್ವರ: ಮನೆಗಳ ಪಟ್ಟಾದಲ್ಲಿ ಚಕ್ ಬಂದಿ ತಿದ್ದುಪಡಿಗೆ ಕೊಟ್ಟು ಆರು ತಿಂಗಳ ಆದರೂ ಪಟ್ಟಾ ತಿದ್ದುಪಡಿ ಮಾಡಿ ಕೊಟ್ಟಿಲ್ಲ ಎಂದು ಆಗ್ರಹಿಸಿ ತಾಲೂಕಿನ ಕುಂದ್ರಳ್ಳಿ ಗ್ರಾಮದ ನಿವಾಸಿಗಳು ಬಟ್ಟೂರ ಗ್ರಾಮ ಪಂಚಾಯಿತಿಗೆ ಬಿಗ ಜಡಿದು ಪ್ರತಿಭಟನೆ ನಡೆಸಿದರು. ಪಂಚಾಯಿತಿಯಿಂದ ಸರ್ಕಾರಿ ಸೇವಾ–ಸೌಲಭ್ಯಗಳು …