ಗದಗ: ದ್ವಿದರ್ಜೆ ನೌಕರರೊಬ್ಬರು ಸರ್ಕಾರಕ್ಕೆ ಸಲ್ಲಿಸಬೇಕಾದ ಲಕ್ಷಾಂತರ ರೂ.ಹಣವನ್ನ ದುರುಪಯೋಗ ಪಡಿಸಿಕೊಂಡಿರುವ ಘಟನೆ ಗದಗ ತಹಶೀಲ್ದಾರ ಕಚೇರಿಯಲ್ಲಿ ನಡೆದಿದೆ. ಮಹಲಿಂಗೇಶ್ ಹಿರೇಮಠ. ದ್ವಿತಿಯ ದರ್ಜೆ ಸಹಾಯಕರಾದ (SDA) ರೂಪಾ ದಲಬಂಜನ ಅನ್ನೋರೆ, ಸರ್ಕಾರದ ದುಡ್ಡನ್ನ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಜಿಲ್ಲಾಧಿಕಾರಿಗಳ …
Ron
-
ರಾಜ್ಯ
-
ಗದಗ: ಇಂಗಾಲದ ಹೆಜ್ಜೆಗಳನ್ನು ಅಳಿಸಲು ಕಂಕಣಬದ್ಧವಾಗಿರುವ ‘ಈಕ್ಯೂ ಅಂತರರಾಷ್ಟ್ರೀಯ’ ಇಂಗ್ಲೀಷ ಮಾಸಪತ್ರಿಕೆಯು ‘ಎಮ್ವಿ’, ನೋವಾಸಿಸ್, ಧಶ್ ಟೆಕ್ನಾಲಜೀಜ್ ಹಾಗೂ ಇಂಡಿಯನ್ ಸೋಲಾರ್ ಅಸೋಸಿಯೇಷನ್ ಗಳ ಸಹಯೋಗದಲ್ಲಿ, ಬೆಂಗಳೂರಿನ ಲಲಿತ್ ಅಶೋಕಾ ಹೊಟೇಲಿನಲ್ಲಿ ಆಯೋಜಿಸಲಾಗಿದ್ದ ಸೂರ್ಯಕಾನ್ ಬೆಂಗಳೂರು-2025 ರಡಿಯಲ್ಲಿ ಕೊಡಮಾಡುವ ‘ಕರ್ನಾಟಕ ಎನ್ಯುವಲ್ …
-
ರಾಜ್ಯ
ಮಲ್ಟಿಪ್ಲೆಕ್ಸ್ ಗಳ ನಟ್ಟು-ಬೋಲ್ಟು ಟೈಟ್ ಮಾಡಿದ ರಾಜ್ಯ ಸರ್ಕಾರ!ಟಿಕೇಟ್ ದರಗಳ ಮೇಲೆ ನಿಯಂತ್ರಣ
by CityXPressby CityXPressಬೆಂಗಳೂರು: ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟ್ಟು-ಬೋಲ್ಟು ಟೈಟ್ ಮಾಡುವ ಬಗ್ಗೆ ಆಡಿದ ಮಾತು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಆದರೆ ಸದ್ಯ ಸಿಎಂ ಸಿದ್ಧರಾಮಯ್ಯ ಇಂದು ತಮ್ಮ ಬಜೇಟ್ ನಲ್ಲಿ ಮಲ್ಟಿಪ್ಲೆಕ್ಸ್ ಗಳ ನಟ್ಟು ಬೋಲ್ಟು ಟೈಟ್ ಮಾಡಿದ್ದಾರೆ. ಇದರಿಂದ …
-
ಮುಂಡರಗಿ:ಶ್ರೀ ಜಗದ್ಗುರು ಅನ್ನದಾನೀಶ್ವರ ಅಕ್ಕನಬಳಗದವರಿಂದ ನಾಳೆ (ಮಾ.8) ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಲಿದೆ. ಪಟ್ಟಣದ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣಮಂಟಪದಲ್ಲಿ ಮುಂಜಾನೆ 10.ಗಂಟೆಗೆ ಸಮಾರಂಭ ಜರುಗಲಿದ್ದು, ದಿವ್ಯ ಸಾನಿಧ್ಯವನ್ನ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳು ವಹಿಸಲಿದ್ದಾರೆ. ಶ್ರೀಮತಿ …
-
ರಾಜ್ಯ
ಐದು ತಿಂಗಳ ಬಾಣಂತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ! ಆತ್ಮಹತ್ಯೆಯೋ? ಕೊಲೆಯೋ?
by CityXPressby CityXPressನರಗುಂದ: ಐದು ತಿಂಗಳ ಬಾಣಂತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹಗೇದಕಟ್ಟಿಯಲ್ಲಿ ನಡೆದಿದೆ. ಪವಿತ್ರಾ ಕಲ್ಲಕುಟಿಕರ್ (25) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಣಂತಿಯಾಗಿದ್ದು, ತವರು ಮನೆಯಿಂದ ಗಂಡನ ಮನೆಗೆ ಬಂದ ಮೂರೇ ದಿನದಲ್ಲಿ …
-
ಬೆಳಗಾವಿ: ಮೂವರು ಮಕ್ಕಳೊಂದಿಗೆ ತಾಯಿ ನದಿಗೆಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತ ದುರ್ದೈವಿಗಳಾಗಿದ್ದಾರೆ. ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು …
-
ಸುತ್ತಾ-ಮುತ್ತಾ
ಸಮುದಾಯದ ಸಹಭಾಗಿತ್ವದೊಂದಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣ – ಬಿಇಒ ಎಚ್ ನಾಣಕೀ ನಾಯ್ಕ
by CityXPressby CityXPressಲಕ್ಷ್ಮೇಶ್ವರ:ಬಾಲೆಹೊಸೂರು ಗ್ರಾಮದ ಎಲ್ಲ ಸರಕಾರಿ ಶಾಲೆಗಳಲ್ಲಿ ಸಮುದಾಯದ ಸಹಭಾಗಿತ್ವದಿಂದಾಗಿ ಮಕ್ಕಳ ಕಲಿಕೆಗೆ ಹಾಗೂ ಶೈಕ್ಷಣಿಕ ವಾತಾವರಣಕ್ಕೆ ಪೂರಕವಾದಂತಹ ವಾತಾವರಣ ಇದ್ದು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಾಯಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎನ್ ನಾಯ್ಕ ಅವರು ಹರ್ಷ ವ್ಯಕ್ತಪಡಿಸಿದರು. …
-
ರಾಜ್ಯ
ಪಿಯುಸಿ ಪರೀಕ್ಷೆಗೆ ತೆರಳುವ ಮುನ್ನ ವಿದ್ಯಾರ್ಥಿ ತಾಯಿ ಸಾವು! ತಾಯಿಯ ಆಶಿರ್ವಾದ ಪಡೆದು ಪರೀಕ್ಷೆಗೆ ತೆರಳಿದ ವಿದ್ಯಾರ್ಥಿ!
by CityXPressby CityXPressತಮಿಳುನಾಡು: ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ತನ್ನ ತಾಯಿಯ ಆಶಿರ್ವಾದ ಬರೆದು ಪರೀಕ್ಷೆಗೆ ತೆರಳಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನಲ್ಲಿ ನಡೆದಿದೆ. ಹೌದು, ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್ ಆಗಿ ಸಾವನ್ನಪ್ಪಿದ್ದರು. 12ನೇ ತರಗತಿ …
-
ರಾಜ್ಯ
IPS ಅಧಿಕಾರಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ವರ್ಗಾವಣೆ
by CityXPressby CityXPressಬೆಂಗಳೂರು: IPS ಅಧಿಕಾರಿ ರೂಪಾ ಮೌದ್ಗೀಲ್ ಕೆಳ ಹಂತದ ಸಿಬ್ಬಂದಿಯನ್ನು ಬಳಸಿ ದಾಖಲೆಗಳನ್ನು ಕಳವು ಮಾಡಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ. ಆಂತರಿಕಾ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾರನ್ನು …
-
ರಾಜ್ಯ
ವಿನಯ್ ಚಿಕ್ಕಟ್ಟಿ ಹಾಗೂ ಬಿಪಿನ್ ಚಿಕ್ಕಟ್ಟಿ ಶಾಲೆಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ:ಶೋಧನೆ, ಸಂಶೋಧನೆ ಮಾಡಿದಾಗ ಮಾತ್ರ ಹೊಸದನ್ನು ಸಾಧಿಸಬಹುದು:ಎಮ್.ಎಸ್. ಸವದತ್ತಿ
by CityXPressby CityXPressಗದಗ:ಶೋಧನೆ-ಸಂಶೋಧನೆ ಮಾಡಿದಾಗ ಮಾತ್ರ ಹೊಸದನ್ನು ಸಾಧಿಸಬಹುದು, ಹಾಗೆ ಸಂಶೋಧನೆ ಮಾಡಿ ಏಷ್ಯಾಖಂಡದಲ್ಲಿಯೇ ಸರ್ ಸಿ.ವಿ. ರಾಮನ್ರು ಪ್ರಥಮ ನೋಬೆಲ್ ಪ್ರಶಸ್ತಿಗೆ ಭಾಜನರಾದರು ಎಂದು ಡಿಡಿಪಿಐ ಕಚೇರಿಯ ತಾಂತ್ರಿಕ ಸಹಾಯಕರಾದ ಎಂ.ಎಸ್.ಸವದತ್ತಿಯವರು ಹೇಳಿದರು. ಅವರು ಗದಗನ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಸಂಸ್ಥೆಯ …