ಗದಗ:ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಕಳೆದ ಮಾರ್ಚ್ 23 ರಂದು ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ನಡುವೆ ನಡೆದ ಅಹಿತಕರ ಘಟನೆಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಆಹಾರ ಕಿಟ್ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ …
ರಾಜ್ಯ