ಗದಗ:ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗ್ರಾಮದ ಈಶಪ್ಪ ಶ್ಯಾನವಾಡ (54) ಮೃತ ರೈತರಾಗಿ ಗುರುತಾಗಿದ್ದಾರೆ. ಮೃತರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಮೇವುಂಡಿ ಶಾಖೆಯಿಂದ ಸುಮಾರು …
SHIRAHATTI
-
-
ಸುತ್ತಾ-ಮುತ್ತಾ
ಗದಗನಲ್ಲಿ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಮತ್ತು ಆನಂದಾಶ್ರಮ ನೂತನ ಕಟ್ಟಡ ಉದ್ಘಾಟನೆ ನಾಳೆ..
by CityXPressby CityXPressಗದಗ: ನಗರದಲ್ಲಿ ನಿರ್ಮಾಣಗೊಂಡಿರುವ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 12ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಮಾಹಿತಿ …
-
ರಾಜ್ಯ
ಗದಗ: ಅಕ್ರಮ ಅನ್ನಭಾಗ್ಯ ಅಕ್ಕಿ ಸಂಗ್ರಹ..! ಏಕಕಾಲಕ್ಕೆ ದಾಳಿ ನಡೆಸಿ ದಂಧೆಕೋರರಿಗೆ ಬಿಸಿಮುಟ್ಟಿಸಿದ ಆಹಾರ ಇಲಾಖೆ ಅಧಿಕಾರಿಗಳು! ಶಿರೋಳ-ಕದಾಂಪುರ-ಡೋಣಿ ಗ್ರಾಮದಲ್ಲಿ ಪಡಿತರ ಅಕ್ಕಿ ಪತ್ತೆ..!
by CityXPressby CityXPressಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕದಾಂಪುರ ಹಾಗೂ ಮುಂಡರಗಿ ವ್ಯಾಪ್ತಿಯ ಶಿರೋಳ ಗ್ರಾಮಗಳಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ನಿನ್ನೆ (ಅ.8) ರಾತ್ರಿ ಖಚಿತ ಮಾಹಿತಿ ಮೇರೆಗೆ ನಡೆಸಿದ ದಾಳಿಯಲ್ಲಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ಪತ್ತೆಯಾಗಿದೆ. ಈ ಕಾರ್ಯಾಚರಣೆಯು …
-
ರಾಜ್ಯ
ಎಸ್ಇಪಿ–ಟಿಎಸ್ಪಿ ಕಾಮಗಾರಿಗಳ ವಿಳಂಬ: ಕೆಆರ್ಡಿಎಲ್ ಅಧಿಕಾರಿಗಳನ್ನ ಕೂಡಿ ಹಾಕಿದ ಗ್ರಾಮಸ್ಥರು..
by CityXPressby CityXPressಗದಗ:(ಮುಂಡರಗಿ) ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರು ತಾಂಡ ಗ್ರಾಮದಲ್ಲಿ ಎಸ್ಇಪಿ–ಟಿಎಸ್ಪಿ (SEP-TSP) ಯೋಜನೆ ಅಡಿ ಆರಂಭಗೊಂಡ ಕಾಮಗಾರಿಗಳಲ್ಲಿ ತೀವ್ರ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಕೆಆರ್ಡಿಎಲ್ (KRDL) ಇಲಾಖೆಯ ಸಿಬ್ಬಂದಿಯನ್ನು ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಸೋಮವಾರ ಬೆಳಕಿಗೆ …
-
ಗದಗ: ದಿನಾಂಕ 08-09-2025ರಂದು ನಗರದ ಬೋಮರೆಡ್ಡಿ ಸರ್ಕಲ್ನಲ್ಲಿ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ಥರ್ಡ್ ಐ ಕೇಸ್ಗಳ ತಪಾಸಣೆ ನಡೆಯಿತು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ.21ರ ಸದಸ್ಯರಾದ ಶ್ರೀ ಮೆಹಬೂಬ್ ತಂದಿ …
-
ರಾಜ್ಯಸುತ್ತಾ-ಮುತ್ತಾ
ಗದಗ ನಗರಕ್ಕೆ ಭೇಟಿ ನೀಡಿದ ಶ್ರೀ ರವಿಶಂಕರ ಗುರೂಜಿ..! ಧರ್ಮಸ್ಥಳ ಹಾಗೂ ಚಂದ್ರಗ್ರಹಣದ ಬಗ್ಗೆ ಹೇಳಿದ್ದೇನು..?
by CityXPressby CityXPressಗದಗ: ದೇಶದ ಪ್ರಸಿದ್ಧ ಧಾರ್ಮಿಕ ಗುರು ಮತ್ತು ಶಾಂತಿ ಸಾಹಿತಿ ಶ್ರೀ ಶ್ರೀ ರವಿ ಶಂಕರ ಗುರೂಜಿ ಅವರು ಇಂದು ಗದಗ ನಗರಕ್ಕೆ ಭೇಟಿ ನೀಡಿ, ಗದುಗಿನ ಆರಾಧ್ಯ ದೈವವಾದ ಶ್ರೀ ಮನ್ನ ವೀರನಾರಾಯಣನ ದರ್ಶನಾಶೀರ್ವಾದ ಪಡೆದುಕೊಂಡರು. ಈ ವೇಳೆ ಮಾಧ್ಯಮದವರು …
-
ರಾಜ್ಯ
ಶಿಕ್ಷಣದಿಂದ ವಂಚಿತರಾಗದಂತೆ ವಿದ್ಯಾರ್ಥಿನಿಗೆ ಶಾಲಾ ಪ್ರವೇಶ – ಕ್ಷೇತ್ರ ಶಿಕ್ಷಣಾಧಿಕಾರಿಗಳ ಅರ್ಥಪೂರ್ಣ ಕಾರ್ಯ..
by CityXPressby CityXPressಗದಗ: ಶಿಕ್ಷಣ ವಂಚಿತ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಅವರು ನಿಜಕ್ಕೂ ಶ್ಲಾಘನೀಯ ಹೆಜ್ಜೆಯನ್ನು ಇಟ್ಟಿದ್ದಾರೆ. ಮುಂಡರಗಿಯ ತರಕಾರಿ ಮಾರುಕಟ್ಟೆಗೆ ಆಕಸ್ಮಿಕ ಭೇಟಿ ನೀಡಿದ ವೇಳೆ, ಅಣ್ಣಿಗೇರಿ ಅವರು 14 …
-
ರಾಜ್ಯ
ದಶಕಗಳ ಶ್ರಮ, ಸಾವಿರಾರು ಸಂಸ್ಕಾರವಂತ ವಿದ್ಯಾರ್ಥಿಗಳು: ಗದಗದ ಶಿಕ್ಷಣ ಲೋಕಕ್ಕೆ ದಾರಿದೀಪರಾದ ಪ್ರೊ. ಚಿಕ್ಕಟ್ಟಿ ಅವರ ಸಾಧನೆಗೆ ಶಿಷ್ಯರ ಅಭಿನಂದನಾ ಗೌರವ..
by CityXPressby CityXPressಗದಗ: ಜಿಲ್ಲೆಯ ಶಿಕ್ಷಣ ವಲಯದಲ್ಲಿ ಹೊಸದೊಂದು ಕ್ರಾಂತಿ ಸೃಷ್ಟಿಸಿರುವ ಪ್ರೊ. ಎಸ್.ವೈ. ಚಿಕ್ಕಟ್ಟಿ ಅವರ ದೀರ್ಘಕಾಲೀನ ಶ್ರಮ, ಸಾಧನೆ ಹಾಗೂ ಸಮಾಜಮುಖಿ ಸೇವೆಯನ್ನು ಗೌರವಿಸುವ ಸಲುವಾಗಿ ಶಿಷ್ಯರು, ಅಭಿಮಾನಿಗಳು ಹಾಗೂ ಅನೇಕ ವಿದ್ಯಾಭಿಮಾನಿಗಳು ಒಗ್ಗೂಡಿ ಅಭಿನಂದನಾ ಗ್ರಂಥವನ್ನು ಹೊರತರುವ ನಿರ್ಧಾರ ಕೈಗೊಂಡಿದ್ದಾರೆ. …
-
ಮುಂಡರಗಿ: ಕ್ರೀಡೆಯಿಂದ ಆರೋಗ್ಯ ಸಂಪತ್ತು ಹಾಗೂ ಮಾನಸಿಕ ಸಂಪತ್ತು ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು. ಜಿಲ್ಲಾ ಪಂಚಾಯತ್ ಗದಗ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ …
-
ಸುತ್ತಾ-ಮುತ್ತಾ
ಮುಂಡರಗಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಬೃಹತ್ ಆರೋಗ್ಯ ಹಾಗೂ ರಕ್ತದಾನ ಶಿಬಿರ..
by CityXPressby CityXPressಮುಂಡರಗಿ:ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಗದಗ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪಂಚಾಯಿತಿ ಮುಂಡರಗಿಯ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಮುಂಡರಗಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ವರದಿ: ರಂಗನಾಥ ಕಂದಗಲ್ಲ. ಮುಂಡರಗಿ. ಕಾರ್ಯಕ್ರಮಕ್ಕೆ …