ಮುಂಡರಗಿ: ಸರ್ಕಾರದ ವ್ಯವಸ್ಥೆಯಲ್ಲಿ ಅನುದಾನದ ಕೊರತೆಯಿದ್ದು, ಇದ್ದುದರಲ್ಲಿಯೇ ನಾನು ಅನುದಾನವನ್ನ ಎಲ್ಲಾ ಊರಿಗೂ ಹಂಚಬೇಕು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸಿ …