ಗದಗ, ಏ.06:ನಗರದ ಪ್ರತಿಷ್ಠಿತ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಬೇಸಿಗೆ ಶಿಬಿರವನ್ನು ವಿಜ್ಞಾನ ಶಿಕ್ಷಕರು ಹಾಗೂ ಡಿಡಿಪಿಐ ಕಚೇರಿಯ ತಾಂತ್ರಿಕ ಸಹಾಯಕರಾದ ಎಂ.ಎಚ್. ಸವದತ್ತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸುಗಳನ್ನು …
ಸುತ್ತಾ-ಮುತ್ತಾ