ಗದಗ,ಜೂನ್:11 ಗದಗ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರಣಿ ಮನೆಗಳ್ಳತನ ನಡೆಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಅಂತರ್ ಜಿಲ್ಲಾ ಖದೀಮರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಗದಗ ಜಿಲ್ಲಾ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಆರೋಪಿತರಿಂದ ಸುಮಾರು 145 …
ರಾಜ್ಯಸುತ್ತಾ-ಮುತ್ತಾ