ಗದಗ/ದಾವಣಗೆರೆ:ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಠದ ವಸತಿ ನಿಲಯದಲ್ಲಿದ್ದ ಬಾಲಕನ ಮೇಲೆ ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಈ ಪ್ರಕರಣ ದಾಖಲಾಗಿದ್ದು, …
ರಾಜ್ಯ