ಗದಗ(ಮುಂಡರಗಿ): ರಾಜ್ಯ ಸರ್ಕಾರ ನಾಳೆಯಿಂದ (ಸೆಪ್ಟೆಂಬರ್ 22) ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೆತ್ತಿಕೊಳ್ಳಲು ಸಜ್ಜಾಗಿದೆ. ಸರ್ಕಾರವು ಇದು ಜಾತಿ ಗಣತಿ ಅಲ್ಲವೆಂದು ಸಮರ್ಥಿಸಿಕೊಳ್ಳುತ್ತಿರುವುದಾದರೂ, ಸಮೀಕ್ಷೆಯ ಹೆಸರಿನಲ್ಲಿ ಜಾತಿ ಸಂಬಂಧಿತ ಮಾಹಿತಿ ಸಂಗ್ರಹಿಸಲಾಗುತ್ತಿರುವುದು ಎಲ್ಲರಿಗೂ ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ …
ರಾಜ್ಯ